Advertisement
ಕಳೆದ ಏ.27ರಂದು ಲೋಕಪಾಲ್ ರಚಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಹೊರತಾಗಿಯೂ, ಕೇಂದ್ರ ಸರ್ಕಾರ ಈ ಬಗ್ಗೆ ಮಂದಗತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಸರ್ಕಾರೇತರ ಸಂಸ್ಥೆ ಕಾಮನ್ ಕಾಸ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೇಂದ್ರಕ್ಕೆ ವಿವರಣೆ ಕೋರಿತ್ತು. Advertisement
ಲೋಕಪಾಲ್ ಆಯ್ಕೆ ಪ್ರಕ್ರಿಯೆಗೆ ಚಾಲನೆ
03:07 PM Feb 24, 2018 | |
Advertisement
Udayavani is now on Telegram. Click here to join our channel and stay updated with the latest news.