Advertisement
ಮೃತ ಉದ್ಯೋಗಿಯನ್ನು ಅರವಿಂದ್ ಪಾಸ್ವಾನ್ ಎಂದು ಗುರುತಿಸಲಾಗಿದೆ. ಪಾಸ್ವಾನ್ ಅವರು ತನ್ನ ಸ್ಕೂಟಿಯಲ್ಲಿ (ಜಿಎ ಒ6 ಆರ್ 8173) ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ (ಕೆಎ 63 2716) ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಮಾರ್ಗದಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ವೇಗ ತಡೆಗಳನ್ನು ಅಳವಡಿಸದ ಹೊರತು ಇಲ್ಲಿ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ. ವಾಹನ ಮಾಲೀಕರು ಅಜಾಗರೂಕತೆಯಿಂದ ವಾಹನ ಚಲಾಯಿಸುವುದರಿಂದ ಈ ಭಾಗದಲ್ಲಿ ಅಪಘಾತ ಹೆಚ್ಚುತ್ತಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಇದನ್ನೂ ಓದಿ: ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿ: ಪಿಎಂ ಮೋದಿ