Advertisement

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ದಂಡೆಗೆ ಢಿಕ್ಕಿ ಹೊಡೆದ ಅಕ್ಕಿ ತುಂಬಿದ್ದ ಲಾರಿ

11:51 AM Jun 17, 2021 | Team Udayavani |

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಂಡೆಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ.

Advertisement

ಇದನ್ನೂ ಓದಿ:ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ: ಕುಸಿಯುವ ಹಂತದಲ್ಲಿದೆ ಮುಗ್ರಹಳ್ಳಿ ಸೇತುವೆ

ಘಟನೆಯಲ್ಲಿ ಲಾರಿಯ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಅಕ್ರಮ ಗೋಮಾಂಸ ಸಾಗಾಟ ಪ್ರಕರಣ: ಇಬ್ಬರ ಬಂಧನ, 650 ಕೆ.ಜಿ. ಮಾಂಸವಶ

Advertisement

ಲಾರಿಯು ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಸಾಗಾಟ ಮಾಡುತ್ತಿತ್ತು. ಲಾರಿಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next