Advertisement
ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿಗೆ ಗೊಬ್ಬರ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮಾಹಿತಿ ಅರಿಯದೆ ಮಡಿಕೇರಿಗೆ ಆಗಮಿಸಿ ಜನರಲ್ ತಿಮ್ಮಯ್ಯ ವೃತ್ತದಿಂದ ವಿರಾಜಪೇಟೆ ಮಾರ್ಗಕ್ಕಾಗಿ ಹುದಿಕೇರಿ ಕಡೆಗೆ ಲಾರಿ ಚಲಾಯಿಸಿದ್ದಾರೆ.
Advertisement
ಚಾಲಕನ ನಿಯಂತ್ರಣ ತಪ್ಪಿ ಮೇಕೇರಿ ತಿರುವಿನಲ್ಲಿ ಮಗುಚಿದ ಲಾರಿ
12:14 AM Mar 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.