Advertisement

ಲವ್‌ ಮಾಕ್ಟೇಲ್‌-2ಗೆ “ಯು’ಪ್ರಮಾಣ ಪತ್ರ

04:37 PM Oct 25, 2021 | Team Udayavani |

ಡಾರ್ಲಿಂಗ್‌ ಕೃಷ್ಣ ನಿರ್ದೇಶನದ “ಲವ್‌ ಮಾಕ್ಟೇಲ್‌-2′ ಚಿತ್ರಕ್ಕೆ ಸೆನ್ಸಾರ್‌ ಆಗಿದ್ದು, “ಯು’ ಪ್ರಮಾಣ ಪತ್ರ ಸಿಕ್ಕಿದೆ. ಈ ಮೂಲಕ ಚಿತ್ರ ಬಿಡುಗಡೆಯ ಸನಿಹಕ್ಕೆ ಬಂದಂತಾಗಿದೆ.

Advertisement

ಇನ್ನು, “ಲವ್‌ ಮಾಕ್ಟೇಲ್‌’ ಚಿತ್ರ ಹಿಟ್‌ ಆಗುವ ಮೂಲಕ ನಿರ್ದೇಶಕರಾಗಿ ಕೃಷ್ಣ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಅದೇ ಖುಷಿಯಲ್ಲಿ ತಯಾರಾದ ಕಥೆ “ಲವ್‌ ಮಾಕ್ಟೇಲ್‌-2′. ಈಗಾಗಲೇ ಬಿಡುಗಡೆಯಾಗಿರುವ “ಲವ್‌ ಮಾಕ್ಟೇಲ್‌-2′ ಚಿತ್ರದ ಹಾಡುಗಳು ಹಿಟ್‌ ಆಗಿವೆ.

ಇದನ್ನೂ ಓದಿ:ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

Advertisement

Udayavani is now on Telegram. Click here to join our channel and stay updated with the latest news.

Next