Advertisement

ಮದುವೆಗೆ ಹೆತ್ತವರ ವಿರೋಧ ಪ್ರೇಮಿಗಳು ಆತ್ಮಹತ್ಯೆ

09:05 PM Oct 02, 2019 | Sriram |

ಚಿಕ್ಕಮಗಳೂರು: ತಮ್ಮ ಪ್ರೇಮಿಗಳ ವಿವಾಹಕ್ಕೆ ಹೆತ್ತವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

Advertisement

ಮೂಡಿಗೆರೆ ನಿವಾಸಿಗಳಾದ ನೂತನ್ (25) ಮತ್ತು ಅಪೂರ್ವ (22) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಆತ್ಮಹತ್ಯೆಗೆ ಶರಣಾಗುವ ಮುನ್ನ ನೂತನ್ ಹಾಗೂ ಅಪೂರ್ವ ಪರಸ್ಪರ ಮದುವೆಯಾಗಿದ್ದರು.ಬಳಿಕ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ವಿಷ ಸೇವಿಸಿದ ವಿಚಾರ ಗೊತ್ತಾಗುತ್ತಿದಂತೆ ಇವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪೆತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next