Advertisement
ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 2.6 ಎಂದು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕೊಯ್ನಾ ಆಣೆಕಟ್ಟಿಗಿಂತ 8 ಕಿಮೀ ದೂರದಲ್ಲಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. Advertisement
ಮಹಾರಾಷ್ಟ್ರದ ಕೊಯ್ನಾದಲ್ಲಿ ಲಘು ಭೂಕಂಪ
09:34 AM Dec 24, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.