Advertisement
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 2,101 ರೂ., ಮುಂಬಯಿನಲ್ಲಿ 2,051 ರೂ. ಆಗಲಿದೆ. ಮೂರು ತಿಂಗಳುಗಳ ಅವಧಿಯಲ್ಲಿ ಇದು ಐದನೇ ಬಾರಿಗೆ ದರ ಏರಿಕೆಯಾಗಿದೆ. ನ. 1, ಅ. 15ರಂದು ದರ ಏರಿಕೆ ಮಾಡಲಾಗಿತ್ತು.
ಇದೇ ವೇಳೆ, ನ್ಯಾಯಬೆಲೆ ಅಂಗಡಿಗಳ ಮೂಲಕ ಮಿನಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗುತ್ತದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಇದನ್ನೂ ಓದಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 8 ರೂ. ಇಳಿಕೆ
Related Articles
Advertisement