Advertisement
“ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ಸಿಬಂದಿ ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಇದುವರೆಗೆ ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸುದ್ದಿಗಾರರಿಗೆ ಹೇಳಿದ್ದಾರೆ.
Advertisement
ಲಕ್ನೋ: ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ; 3 ಮಂದಿ ಮೃತ್ಯು
11:08 PM Jan 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.