Advertisement
ಲಕ್ನೋದ ವಿವಿಧ ಸ್ಥಳಗಳಲ್ಲಿರುವ ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬೆದರಿಕೆ ಒಡ್ಡಲಾಗಿತ್ತು. ಇಮೇಲ್‌ನಲ್ಲಿ ಆಸ್ಪತ್ರೆಗಳ ಆವರಣದಲ್ಲಿ ಇರಿಸಲಾಗಿರುವ ಬಾಂಬ್‌ಗಳು ಕೆಲವೇ ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ಎಚ್ಚರಿಸಲಾಗಿತ್ತು. ಬೆದರಿಕೆ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆಯದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಿದ್ದಾರೆ. ಕಳೆದ ವಾರ ಲಕ್ನೋದ 9 ಹೊಟೇಲ್‌ಗಳು ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು. Advertisement
Lucknow: ಹೊಟೇಲ್ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
11:03 AM Nov 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.