Advertisement
ಲಕ್ನೋದ ಖುರ್ಷಿದ್ ಬಾಗ್ ನಲ್ಲಿರುವ ಹಿಂದೂ ಸಮಾಜ್ ಪಕ್ಷದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಕೋರರು ಕಚೇರಿಗೆ ಬಂದು ಕೆಲವು ಮಾತುಕತೆ ನಂತರ ಟೀ ಕುಡಿದು ಹರಿತವಾದ ಆಯುಧದಿಂದ ಕತ್ತು ಸೀಳಿ, ಕಂಟ್ರಿಮೇಡ್ ಪಿಸ್ತೂಲ್ ನಿಂದ ಗುಂಡು ಹಾರಿಸಿ ಓಡಿ ಹೋಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಉತ್ತರಪ್ರದೇಶ; ಗಂಟಲು ಸೀಳಿ ಹಿಂದೂ ಸಮಾಜ್ ಪಕ್ಷದ ಮುಖಂಡ ತಿವಾರಿ ಹತ್ಯೆ
11:40 AM Oct 19, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.