Advertisement
ಈ ಇಬ್ಬರು ಅಧಿಕಾರಿಗಳ ವಿರುದ್ಧ ಪ.ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್ ವರದಿ ಸಲ್ಲಿಸಿ, ಅವರ ಕಾರ್ಯ ನಿರ್ವಹಣೆ ಸಂಪೂರ್ಣವಾಗಿ ಸಾರ್ವಜನಿಕ ಸೇವೆಗೆ ವಿರುದ್ಧವಾಗಿದೆ ಎಂದಿದ್ದರು. ಈ ವರದಿ ಅನ್ವಯವೇ ಈ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ರಾಜ್ಯಪಾಲರ ವಿರುದ್ಧ 2024ರ ಮೇ ತಿಂಗಳಲ್ಲಿ ಮಹಿಳಾ ಸಿಬ್ಬಂದಿ ಹೊರಿಸಿದ ಸುಳ್ಳು ಆರೋಪಗಳಿಗೆ ಪೊಲೀಸ್ ಅಧಿಕಾರಿಗಳು ಉತ್ತೇಜನ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Advertisement
Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್ ವಿರುದ್ಧ ಶಿಸ್ತು ಕ್ರಮ?
10:59 PM Jul 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.