Home

ಮಾನಾ ಪಟೇಲ್

Home Stories
ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಭಾರತೀಯ ಈಜುಗಾರರು ಈ ಬಾರಿ ಭಾರೀ ಸುದ್ದಿ ಮಾಡುತ್ತಿದ್ದಾರೆ. ಸಾಜನ್ ಪ್ರಕಾಶ್, ಶ್ರೀಹರಿ ನಟರಾಜ್ ಬಳಿಕ ಮೂರನೇ ಭಾರತೀಯ ಈಜುಪಟುವಾಗಿ ಮಾನಾ ಪಟೇಲ್ ಆಯ್ಕೆಯಾಗಿದ್ದಾರೆ.
Home Stories
ಮಾನಾ ಪಟೇಲ್ ಯುನಿವರ್ಸಾಲಿಟಿ ಕೋಟಾದಡಿಯಲ್ಲಿ ಸ್ಥಾನ ಸಂಪಾದಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಗೆ ಸ್ಥಾನ ಪಡೆದ ಭಾರತದ ಮೊದಲ ಮಹಿಳಾ ಈಜುಪಟು ಎಂಬ ಸಾಧನೆ ಮಾಡಿದ್ದಾರೆ.
Home Stories
ಒಲಿಂಪಿಕ್ಸ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದ ಮೂವರು ಈಜುಪಟುಗಳು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. 200 ಮೀಟರ್‌ ಬಟರ್‌ಪ್ಲೈ ವಿಭಾಗದಲ್ಲಿ ಸಾಜನ್‌ ಪ್ರಕಾಶ್ ನೇರ ಅರ್ಹತೆ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ನಂತರ ಶ್ರೀಹರಿ ನಟರಾಜ್‌ ಅವರೂ ಅರ್ಹತೆ ಸಾಧಿಸಿದ್ದರು. ಇದೀಗ ಮಾನಾ ಪಟೇಲ್ ಅವರೂ ಕೂಡ : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ.