Advertisement

ಮಾದಪ್ಪನ ಹುಂಡಿಯಲ್ಲಿ 2.59 ಕೋಟಿ ರೂ.ಸಂಗ್ರಹ

08:57 PM Dec 08, 2022 | Team Udayavani |

ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 34 ದಿನಗಳಲ್ಲಿ 2.59ಕೋಟಿ ನಗದು, 80ಗ್ರಾಂ ಚಿನ್ನ ಮತ್ತು 3.900ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.

Advertisement

ಮಲೆ ಮಹದೇಶ್ವರಬೆಟ್ಟದ ಖಾಸಗಿ ಬಸ್‌ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆ ಪ್ರಕ್ರಿಯೆ ರಾತ್ರಿ 10 ರವರೆಗೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಜರುಗಿತು.

ಕಳೆದ 34 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 2,59,31,472 ರೂ.ನಗದು 80 ಗ್ರಾಂ ಚಿನ್ನ ಮತ್ತು 3.900 ಕೆ.ಜಿ.ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next