Advertisement
ಅವರು 4 ವರ್ಷಗಳಿಂದ ಬಾಪೂಜಿ ಕನ್ಸ್ಟ್ರಕ್ಷನ್ ಕಂಪೆನಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಎಂಜಿನಿಯರ್ ಆಗಿದ್ದು, ಕೆಸ್ತೂರು ಗ್ರಾಮದಲ್ಲಿ ವಾಸವಿದ್ದ. ವೇಳೆ ಕೆಲಸದೊತ್ತಡ ಇರುವುದಾಗಿ ತಮ್ಮ ಮೊಬೈಲ್ನ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದು, ಶನಿವಾರ ಹೆಬ್ಬೆರಳು ಗ್ರಾಮದಲ್ಲಿದ್ದ ನೀರಿನ ಟ್ಯಾಂಕ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Advertisement
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
02:04 AM Dec 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.