Advertisement

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

08:59 PM Oct 26, 2024 | Team Udayavani |

ಶಿರಸಿ: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ. ಆ 18 ಬಿಜೆಪಿ ಶಾಸಕರ ಜತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌ ಸದ್ಯದಲ್ಲೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಹೆಬ್ಬಾರ್‌ ಮೂಲ ಕಾಂಗ್ರೆಸ್ಸಿಗರು. ಅವರು ಬಂದರೆ ಬರಲಿ. ನಮ್ಮ ಅಭ್ಯಂತರವಿಲ್ಲ. ಬಿಜೆಪಿ ಸೇರ್ಪಡೆಗೊಂಡ ಎಲ್ಲ ಶಾಸಕರು ಪುನಃ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ. ನೇರವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಹಣದಿಂದ ಶಾಸಕರನ್ನು ಖರೀದಿ ಮಾಡಿಯೇ ಅಧಿಕಾರಕ್ಕೆ ಬಂದಿತ್ತು ಎಂದು ಟೀಕಿಸಿದರು.

 

 

Advertisement

Udayavani is now on Telegram. Click here to join our channel and stay updated with the latest news.

Next