Advertisement

ಮಧುಗಿರಿ: ಚರಂಡಿ ಬಳಿ ನವಜಾತ ಶಿಶು ಪತ್ತೆ

10:49 AM Jun 25, 2022 | Team Udayavani |

ಮಧುಗಿರಿ: ಚರಂಡಿ ಬಳಿ ನವಜಾತ ಶಿಶು( ಗಂಡು ಮಗು)ವನ್ನು ಎಸೆದು ಹೋಗಿರುವ ಅಮಾನವೀಯ ಘಟನೆ ಪಟ್ಟಣದ 17 ನೇ ವಾರ್ಡಿನ ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

Advertisement

ಸಾವಿನ ಸ್ಥಿತಿಯಲ್ಲಿರುವ  ಶಿಶುವನ್ನು ಕಂಡು  ಸಾರ್ವಜನಿಕರು ಪುರಸಭೆ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.

ಪುರಸಭಾ ಸದಸ್ಯ ಎಂ. ಎಸ್ ಚಂದ್ರಶೇಖರ್ ಪೊಲೀಸರಿಗೆ ಮತ್ತು ಪುರಸಭೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ 

Advertisement

Udayavani is now on Telegram. Click here to join our channel and stay updated with the latest news.

Next