Advertisement

ಮಧುಗಿರಿ: ಶೀಲ ಶಂಕಿಸಿ ಪತ್ನಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪತಿ

09:51 PM Oct 11, 2022 | Team Udayavani |

ಮಧುಗಿರಿ : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.

Advertisement

ಪುಷ್ಪಲತಾ (26) ಕೊಲೆಯಾದ ಮಹಿಳೆ. ಕೊಲೆ ಮಾಡಿದ ಪತಿ ರಾಮಾಂಜಿನಪ್ಪ ಪರಾರಿಯಾಗಿದ್ದಾನೆ. ಮೃತ ಪುಪ್ಷಲತಾಗೆ ಒಂದು ಹೆಣ್ಣು ಒಂದು ಗಂಡು‌ ಮಗುವಿದೆ.

ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿರುವ ಆರೋಪಿ ರಾಮಾಂಜಿನಪ್ಪ ಬಂಧನಕ್ಕೆ ಕಾರ್ಯಾಚರಣೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next