Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸೋಂಕು ತಾಗಿರುವ ಕುರಿತು ಸ್ಪಷ್ಟಪಡಿಸಿದ್ದಾರೆ. ಪ್ರೀತಿಯ ದೇಶವಾಸಿಗಳೇ ನನಗೆ ಕೋವಿಡ್ ಸೋಂಕು ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ನಾನು ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದೇನೆ. ಅದರ ವರದಿ ಬಂದಿದ್ದು, ಸೋಂಕು ತಾಗಿರುವುದು ದೃಢವಾಗಿದೆ. ನನ್ನ ಸಂಪರ್ಕಕ್ಕೆ ಬಂದ ಸಹೋದ್ಯೋಗಿಗಳು ಕೋವಿಡ್ ಪರೀಕ್ಷೆ ಮಾಡಿಸಿ. ನನ್ನ ನಿಕಟ ಸಂಪರ್ಕಕ್ಕೆ ಬಂದವರುಯ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
Related Articles
Advertisement