Advertisement
ಜಬಲ್ಪುರದ ರೈಲ್ವೆ ನಿಲ್ದಾಣದಲ್ಲಿನ ಸಿಬ್ಬಂದಿ ದಾನಾಪುರ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳ ತಪಾಸಣೆ ನಡೆಸುವ ವೇಳೆ, ಬೋಗಿಯಡಿ ಇರುವ ಟ್ರಾಲಿಯಲ್ಲಿ ವ್ಯಕ್ತಿಯೊಬ್ಬ ಮಲಗಿರುವುದು ಕಂಡುಬಂದಿದೆ. ಬಳಿಕ ಆತನ ವಿಚಾರಣೆ ನಡೆಸಿದಾಗ, ಜಬಲ್ಪುರದಿಂದ ಸುಮಾರು 290 ಕಿ.ಮೀ. ದೂರದಿಂದ ಪ್ರಯಾಣಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ. Advertisement
Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!
01:29 AM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.