Advertisement
ಮನೆಯವರು ಬೆಳಗ್ಗೆ ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ವಾಹನವೊಂದರಲ್ಲಿ ಹಸುವನ್ನು ಸಾಗಿಸಿರುತ್ತಾರೆಂದು ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Advertisement
Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು
12:29 AM Dec 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.