Advertisement

ಮಂಗಳೂರು ಶಿಕ್ಷಣ ಇಲಾಖೆ ನೌಕರ ಮಡಿಕೇರಿ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

11:28 AM Sep 08, 2022 | Team Udayavani |

ಮಡಿಕೇರಿ : ಮಂಗಳೂರಿನ ಶಿಕ್ಷಣ ಇಲಾಖೆಯ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಲಾಡ್ಜ್ ಒಂದಲ್ಲಿ ನಡೆದಿದೆ.

Advertisement

ಮಂಗಳೂರಿನ ಶಿಕ್ಷಣ ಇಲಾಖೆಯಲ್ಲಿ ನೌಕರನಾಗಿರುವ ಶಿವಾನಂದ್ (45) ಮೃತ ವ್ಯಕ್ತಿ.

ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿಯ ಲಾಡ್ಜ್‍ನಲ್ಲಿ ಶಿವಾನಂದ್ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರಕಾರಣ ತಿಳಿದುಬಂದಿಲ್ಲ.

ಸಹೋದರ ಕೃಷ್ಣಾನಂದ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಭಾರಿ ಮಳೆಗೆ ರಸ್ತೆ ತುಂಬೆಲ್ಲಾ ನೀರು : ಹೈದರಾಬಾದ್ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್

Advertisement
Advertisement

Udayavani is now on Telegram. Click here to join our channel and stay updated with the latest news.

Next