Advertisement

ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಕೆರೆಗೆ ಹಾರಿ ಆತ್ಮಹತ್ಯೆ

09:03 PM Oct 31, 2021 | Team Udayavani |

ಮಡಿಕೇರಿ  : ಕೌಟುಂಬಿಕ ಕಲಹದಿಂದ ಬೇಸತ್ತು ಸಹೋದರಿಯರು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.

Advertisement

ನಾಮೇರ ಉದಯ ಎಂಬುವವರ ಪುತ್ರಿಯರಾದ ದಮಯಂತಿ(20) ಹಾಗೂ ಹರ್ಷಿತಾ(18) ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಕ್ಕ ತಂಗಿಯರು. ದಮಯಂತಿ ಹಳ್ಳಿಗಟ್ಟು ಸಿಇಟಿ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಮತ್ತು ಹರ್ಷಿತಾ ಗೋಣಿಕೊಪ್ಪ ಕಾವೇರಿ ಕಾಲೇಜ್ ನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ.

ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ಗೆ ಚೆನ್ನೈ ಜೆರ್ಸಿ ಗೌರವ

Advertisement

Udayavani is now on Telegram. Click here to join our channel and stay updated with the latest news.

Next