Advertisement

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

10:46 AM Oct 12, 2024 | Team Udayavani |

ಹುಣಸೂರು: ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಅ.12 ರ ಶನಿವಾರ ಮದ್ಯಾಹ್ನದಿಂದ ಭಾನುವಾರ ಬೆಳಗಿನವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಿ ಮಡಿಕೇರಿ ಜಿಲ್ಲಾಡಳಿತ ಆದೇಶಿಸಿದೆ.

Advertisement

ಮೈಸೂರಿನಿಂದ ಮಂಗಳೂರು, ಸುಳ್ಯ, ಪುತ್ತೂರು ಕಡೆಗೆ ತೆರಳುವ ವಾಹನ ಸವಾರರು ಬಿಳಿಕೆರೆ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ಕೆ.ಆರ್.ನಗರ ಮಾರ್ಗವಾಗಿ ಹಾಸನ ಕಡೆಯಿಂದ ಹಾಗೂ ಹುಣಸೂರಿನಿಂದ ಮಂಗಳೂರಿಗೆ ತಡರಳುವ ವಾಹನಗಳು ಕಟ್ಟೆಮಳಲವಾಡಿ. ಕೆ.ಆರ್. ನಗರ ಮಾರ್ಗವಾಗಿ ಹಾಸನ ಕಡೆಯಿಂದ ತೆರಳುವಂತೆ ಮಡಿಕೆರಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: Punjab: ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ ಡ್ರೋನ್‌ ಹೊಡೆದುರುಳಿಸಿದ BSF

Advertisement

Udayavani is now on Telegram. Click here to join our channel and stay updated with the latest news.

Next