Advertisement
ನೂತನ ಪ್ರಯೋಗಾಲಯದಲ್ಲಿ ಒಂದು ಬಾರಿಗೆ 100 ಮಂದಿಯ ಮೂಗು-ಗಂಟಲಿನ ದ್ರವ ಮಾದರಿಗಳನ್ನು ಪರೀಕ್ಷಿಸಬಹುದಾ ಗಿದೆ. ಈ ಹಿಂದೆ ಶಂಕಿತ ರೋಗಿಯ ಗಂಟಲ ದ್ರವ ಮಾದರಿಗಳನ್ನು ಮೈಸೂರು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟು, ಪರೀಕ್ಷಾ ವರದಿಗೆ ಕಾಯಬೇಕಾಗುತ್ತಿತ್ತು. ಇದೀಗ ಇಲ್ಲಿಯೇ ಪ್ರಯೋಗಾಲಯ ಸಜ್ಜುಗೊಂಡಿದ್ದು, ಪರೀಕ್ಷಾ ವರದಿ ಕ್ಷಿಪ್ರಗತಿಯಲ್ಲಿ ದೊರಕುವುದರಿಂದ ಅಗತ್ಯ ಕ್ರಮಗಳನ್ನು ವಿಳಂಬವಿಲ್ಲದೆ ಕೈಗೊಳ್ಳಲು ಸಾಧ್ಯವಾಗಲಿದೆ. Advertisement
ಮಡಿಕೇರಿ: ಪ್ರಯೋಗಾಲಯಕ್ಕೆ ಚಾಲನೆ
10:41 AM May 23, 2020 | mahesh |
Advertisement
Udayavani is now on Telegram. Click here to join our channel and stay updated with the latest news.