Advertisement
ವೀರಾಜಪೇಟೆಯ ಗುಂಡಿಕೆರೆ ನಿವಾಸಿ ಹಮೀದ್ (35) ಗುಂಡೇಟಿಗೆ ಮೃತಪಟ್ಟಿದ್ದಾರೆ. ಹಮೀದ್ ಸೇರಿದಂತೆ ಮೂವರು ಹೆಗ್ಗಳ ಗ್ರಾಮದ ಅರಣ್ಯ ಪ್ರದೇಶಕ್ಕೆ ಬೇಟೆಗೆಂದು ತೆರಳಿದ್ದು, ಈ ಸಂದರ್ಭ ಹಮೀದ್ ಅವರಿಗೆ ಆಕಸ್ಮಿಕವಾಗಿ ಗುಂಡು ತಗಲಿದೆ ಎನ್ನಲಾಗಿದೆ. ಜತೆಯಲ್ಲಿ ತೆರಳಿದ್ದ ಅಶ್ರಫ್ ಹಾಗೂ ರಫೀಕ್ ಪೊಲೀಸರಿಗೆ ಶರಣಾಗಿದ್ದು, ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಮಡಿಕೇರಿ: ಗುಂಡೇಟು ತಗುಲಿ ಬೇಟೆಗೆ ತೆರಳಿದಾತ ಸಾವು; ಇಬ್ಬರು ಶರಣು
10:40 AM Apr 25, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.