Advertisement

ಮಡಿಕೇರಿ: ಶಾಂತಿ ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ

11:35 AM Nov 10, 2021 | Team Udayavani |

ಮಡಿಕೇರಿ: 2015ರಲ್ಲಿ ಟಿಪ್ಪು ಜಯಂತಿ ಸಂದರ್ಭ ನಡೆದ ಅಹಿತಕರ ಘಟನೆಯಲ್ಲಿ ಮೃತಪಟ್ಟ ಕುಟ್ಟಪ್ಪ ಅವರ ಸ್ಮರಣಾರ್ಥ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಾಂತಿ ಪೂಜೆ ಸಲ್ಲಿಸಿ, ಹೊರ ಬಂದ ಹಿಂದೂ ಸಂಘಟನೆಗಳ ಪ್ರಮುಖರನ್ನು ಪೊಲೀಸರು ಬಂಧಿಸಿದರು.

Advertisement

ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ಸೇರಿದಂತೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರನ್ನು ಕೂಡ ಬಂಧಿಸಲಾಗಿದೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಇಂದು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next