Advertisement
ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ತಡೆಗೋಡೆ ಕುಸಿಯುವ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ರಸ್ತೆ ಸೂಚಿಸಿದ್ದು, ಮಡಿಕೇರಿ – ಮಂಗಳೂರಿಗೆ ತೆರಳುವವರು ಹಾಗೂ ಮಡಿಕೇರಿ- ಮಂಗಳೂರಿನಿಂದ ಬರುವವರು ಮೇಕೆರಿ – ತಾಳತ್ತಮನೆ – ಅಪ್ಪಂಗಳ ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ.
Advertisement
ಮಡಿಕೇರಿ – ಮಂಗಳೂರು: ರಸ್ತೆ ಸಂಚಾರ ಬಂದ್, ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ
09:54 AM Jul 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.