Advertisement
ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ದುರ್ದೈವಿಯಾಗಿದ್ದಾರೆ.
Related Articles
Advertisement
ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಕಂಬನಿ ಲೋಕೇಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ ಮಾಜಿ ಶಾಸಕರುಗಳಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಕಂಬನಿ ಮಿಡಿದರು. ಲೋಕೇಶ್ ಕಾರ್ಯದಕ್ಷತೆಯ ಬಗ್ಗೆ ನೆನಪಿಸಿಕೊಂಡು ಕಣ್ಣೀರು ಹಾಕಿದ ಅಪ್ಪಚ್ಚು ರಂಜನ್ ಅವaರನ್ನು ಬೋಪಯ್ಯ ಸಂತೈಸಿದರು. ಪೊಲೀಸ್ ಇಲಾಖೆ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಪ್ರಮುಖರು ಹಾಗೂ ಸಾರ್ವಜನಿಕರು ಮೃತರ ಅಂತಿಮ ದರ್ಶನ ಪಡೆದರು.