Advertisement

Madikeri; 3ರ ಬಾಲೆ ಮೇಲೆ ಅತ್ಯಾಚಾರ: ಆರೋಪಿ ಸೆರೆ

11:02 PM Feb 14, 2024 | Team Udayavani |

ಮಡಿಕೇರಿ: ಚಾಲಕನೊಬ್ಬ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಕೃತ್ಯ ತಾಲೂಕಿನ ಅರೆಕಾಡು ಗ್ರಾಮ ವ್ಯಾಪ್ತಿಯ ಖಾಸಗಿ ಸಂಸ್ಥೆಯ ತೋಟದಲ್ಲಿ ನಡೆದಿದೆ.

Advertisement

ತೋಟಕ್ಕೆ ಕಾಫಿ ಕೊಯ್ಯಲೆಂದು ಬಂದಿದ್ದ ಅಸ್ಸಾಂನ ಕಾರ್ಮಿಕ ದಂಪತಿಯ ಏಕಮಾತ್ರ ಪುತ್ರಿ ಮೇಲೆ ಅದೇ ತೋಟದ ವಾಹನದ ಚಾಲಕ ಎರವರ ಮಣಿ ಬುಧವಾರ ಮಧ್ಯಾಹ್ನ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಮಗುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಾಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಮಿಕ ವರ್ಗ ಸಿದ್ದಾಪುರ ಪೊಲೀಸ್‌ ಠಾಣೆ ಎದುರು ಜಮಾಯಿಸಿ ಚಾಲಕನ ಕೃತ್ಯವನ್ನು ಖಂಡಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next