Advertisement

ಮಡಿಕೇರಿ : ಕೋಳಿ ಸಾಗಾಟದ ಲಾರಿ ಪಲ್ಟಿಯಾಗಿ ಮಂಗಳೂರು ಮೂಲದ ಚಾಲಕ ಸ್ಥಳದಲ್ಲೇ ಸಾವು

08:16 AM Aug 30, 2022 | Team Udayavani |

ಮಡಿಕೇರಿ : ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ.

Advertisement

ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ.

ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ರಾಮನಗರದಲ್ಲಿ ವರುಣನ‌ ಆರ್ಭಟ : ತುಂಬಿ ಹರಿಯುತ್ತಿರುವ ಬೋಳಪ್ಪನಹಳ್ಳಿ ಕೆರೆ

Advertisement

Udayavani is now on Telegram. Click here to join our channel and stay updated with the latest news.

Next