Advertisement

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

09:10 PM Sep 15, 2024 | Team Udayavani |

ಮಡಿಕೇರಿ: ನಕಲಿ ಸಹಿ ಮಾಡಿದ ಆರೋಪಕ್ಕೊಳಗಾಗಿ ವಿಷ ಸೇವಿಸಿದ್ದ ಮಡಿಕೇರಿ ತಹಶೀಲ್ದಾರ್‌ ಕಚೇರಿಯ ನೌಕರ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾರೆ.

Advertisement

ತಹಶೀಲ್ದಾರರ ಸಹಿಯನ್ನು ನಕಲಿ ಮಾಡಿ ಖಜಾನೆಗೆ ಕಡತ ಕಳುಹಿಸಿದ್ದ ಆರೋಪವನ್ನು ಎದುರಿಸುತ್ತಿದ್ದ ಪ್ರಜ್ವಲ್‌ (38) ಮೃತ ವ್ಯಕ್ತಿ.

ನಕಲಿ ಸಹಿ ಆರೋಪದಿಂದಾಗಿ ಸೆ.10ರಂದು ಮಡಿಕೇರಿಯ ಮನೆಯಲ್ಲಿ ವಿಷ ಸೇವಿಸಿದ್ದ ಪ್ರಜ್ವಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next