Advertisement
ಬುಧವಾರ ಸಂಜೆ ಉಡುಪಿ ಯಿಂದ ವಿಜೇಶ್ ಮತ್ತು ಶಿವಾನಂದ್ ಎಂಬವರು ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ.
Advertisement
Madikeri ಟ್ಯಾಂಕರ್-ಬೈಕ್ ಅಪಘಾತ: ಉಡುಪಿ ಮೂಲದ ವಿದ್ಯಾರ್ಥಿ ಸಾವು
12:37 AM Sep 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.