Advertisement

Dance: ಪೌರಕಾರ್ಮಿಕರ ಜೊತೆ ಸಿನಿಮಾ ಹಾಡಿಗೆ ಸಕತ್ ಸ್ಟೆಪ್ ಹಾಕಿದ ಮಾಗಡಿ ಶಾಸಕ

04:21 PM Oct 14, 2023 | Team Udayavani |

ರಾಮನಗರ : ಪೌರಕಾರ್ಮಿಕರ ಜೊತೆಗೆ ಸಕತ್ ಸ್ಟೆಪ್ ಹಾಕುವ ಮೂಲ ಮಾಗಡಿ ಶಾಸಕ ಹೆಚ್​ ಸಿ ಬಾಲಕೃಷ್ಣ  ಸ್ವಚ್ಛತಾರ್ಮಿಕರನ್ನು ರಂಜಿಸಿದರು.

Advertisement

ಈಗಲ್ ಟನ್ ರೆಸಾರ್ಟ್ ನಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಕಾರ್ಮಿಕರ ಜೊತೆಗೆ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದರು. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.

ಶಾಸಕರ ಜೊತೆಗೆ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳು ಸಹ ಹೆಜ್ಜೆ ಹಾಕಿದ್ದರು. ಸಾಂಪ್ರದಾಯಿಕ ಉಡುಗೆ ಹಾಕಿಕೊಂಡು ಬಂದಿದ್ದ ಶಾಸಕರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಧರಿಸಿ ನೃತ್ಯ ಮಾಡಿದ್ದು ವಿಶೇಷ.

ಇದನ್ನೂ ಓದಿ: DK Shivkumar: ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯೇನೂ ಅಲ್ಲ: ಡಿಕೆಶಿ ತಿರುಗೇಟು

Advertisement

Udayavani is now on Telegram. Click here to join our channel and stay updated with the latest news.

Next