Advertisement
ರಾಜ್ಯದ ಜನತೆ ಚಿಂತಿಸಬೇಕಾದ ಅಗತ್ಯವಿಲ್ಲ. ಅಗತ್ಯಬಿದ್ದರೆ ನಾವು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ವಿರುದ್ಧವೂ ನ್ಯಾಯಾ ಲಯದ ಮೆಟ್ಟಿಲೇರು ತ್ತೇವೆ ಎಂದು ಹೇಳಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಅನುಮತಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಡಿ.24ರಂದು ಕರ್ನಾಟಕಕ್ಕೆ ಪತ್ರ ಬರೆದಿದ್ದಾರೆ. ಈ ವಿಷಯ ದಲ್ಲಿ ಮಧ್ಯಪ್ರವೇಶಿಸುವಂತೆ ಗೋವಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಿದೆ ಎಂದರು. Advertisement
ಮಹದಾಯಿಗೆ ಗೋವಾದಲ್ಲಿ 6 ಅಣೆಕಟ್ಟೆಗೆ ಅನುಮೋದನೆ
11:06 PM Dec 27, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.