Advertisement

ಮಹದಾಯಿ ಇತ್ಯರ್ಥಕ್ಕೆ ಆದ್ಯತೆ: ಪರ್ರಿಕರ್‌

10:15 AM Mar 16, 2017 | |

ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಗೊಳಿ ಸುವ ಕುರಿತು ಹೆಚ್ಚಿನ ಲಕ್ಷÂ ವಹಿಸುವುದಾಗಿ ಗೋವಾ ನೂತನ ಮುಖ್ಯಮಂತ್ರಿ ಮನೋಹರ ಪರ್ರಿಕರ್‌ ಹೇಳಿದ್ದಾರೆ.

Advertisement

ನಾಲ್ಕನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅವರು, “ಮಹದಾಯಿ ನದಿ ನೀರು ಹಂಚಿಕೆ ಕುರಿತು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆತ್ಮಾರಾಮ ನಾಡಕರ್ಣಿ ಅವರೊಂದಿಗೆ ಚರ್ಚಿಸುತ್ತೇನೆ. 

ನದಿ ನೀರು ಕುರಿತಾದ ವರದಿ ನನ್ನ ಕೈ ಸೇರಿದ ಬಳಿಕ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಕೇಂದ್ರ ಸರ್ಕಾರವು ಮಹದಾಯಿ ನದಿ ನೀರು ಹಂಚಿಕೆ ಪ್ರಕರಣವನ್ನು ಅಂತಾರಾಜ್ಯ ಜಲವಿವಾದ ಆಯೋಗಕ್ಕೆ ವರ್ಗಾಯಿಸಲು ಮುಂದಾಗಿದೆ. ಕರ್ನಾಟಕ ಸರ್ಕಾರಕ್ಕೂ ಇದೇ ಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next