Advertisement

ಮಹದಾಯಿ ಅಹೋರಾತ್ರಿ ಧರಣಿ ನಿರತ ಮಹಿಳೆಯರು ಅಸ್ವಸ್ಥ

06:22 PM Dec 26, 2017 | Sharanya Alva |

ಬೆಂಗಳೂರು: ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಚೇರಿ ಮುಂದೆ ಮಹದಾಯಿ ಹೋರಾಟಗಾರರು ನಡೆಸುತ್ತಿದ್ದ ಅಹೋರಾತ್ರಿ ಧರಣಿಯಲ್ಲಿ ಪ್ರತಿಭಟನಾ ನಿರತ ಇಬ್ಬರು ಮಹಿಳೆಯರು ಅಸ್ವಸ್ಥರಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಸಂಧಾನ ಮಾತುಕತೆ ವಿಫಲವಾದ ಬಳಿಕ, ಮಹದಾಯಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರು ಅಸ್ವಸ್ಥರಾಗಿದ್ದರು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next