Advertisement

ಮಹದಾಯಿಗೆ ಕಾನೂನು ಹೋರಾಟ ಮುಂದುವರಿಕೆ

06:50 AM Jan 13, 2018 | Team Udayavani |

ಬೆಂಗಳೂರು: ಮಹದಾಯಿ ನದಿಯಿಂದ ಕುಡಿಯುವ ನೀರು ಬಳಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ನ್ಯಾಯ ಮಂಡಳಿ ಮುಂದೆ ಮತ್ತೂಂದು ಮನವಿ ಸಲ್ಲಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. 

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋವಾ ಸಿಎಂ ಮನೋಹರ್‌ ಪರ್ರಿಕರ್‌ ವಿವಾದವನ್ನು
ನ್ಯಾಯಮಂಡಳಿ ಮುಂದೆಯೇ ಬಗೆ ಹರಿಸಿಕೊಳ್ಳುವುದಾಗಿ ಹೇಳಿದ್ದಾರೆ. ಮಹದಾಯಿ ವಿವಾದ ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ. ನಾವು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next