Advertisement

ಮಹಾಕಾಲೇಶ್ವರ ದೇಗುಲದಲ್ಲಿ ಮೊಬೈಲ್‌ ನಿಷೇಧ

09:10 PM Dec 06, 2022 | Team Udayavani |

ಉಜ್ಜಯಿನಿ: ಭದ್ರತಾ ಕಾರಣಗಳಿಗಾಗಿ ಮಧ್ಯಪ್ರದೇಶದ ಉಜ್ಜಯಿನಿ ನಗರದ ವಿಶ್ವ ವಿಖ್ಯಾತ ಮಹಾಕಾಲೇಶ್ವರ ದೇಗುಲದೊಳಗೆ ಡಿ.20ರಿಂದ ಮೊಬೈಲ್‌ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ದೇಗುಲದ ಆಡಳಿತ ಮಂಡಳಿ ಮತ್ತು ಜಿಲ್ಲಾಧಿಕಾರಿ ಆಶಿಶ್‌ ಸಿಂಗ್‌ ಅವರಿದ್ದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ 12 ಜ್ಯೋತಿರ್ಲಿಂಗಳಲ್ಲಿ ಮಹಾಕಾಲೇಶ್ವರ ದೇಗುಲ ಕೂಡ ಒಂದು.

Advertisement

Udayavani is now on Telegram. Click here to join our channel and stay updated with the latest news.

Next