Advertisement

Mahalakshmi Cooperative Bank: ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

11:13 PM Aug 09, 2023 | Team Udayavani |

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪನ ನಿರ್ದೇಶಕ ಜಗದೀಶ್‌ ಮೊಗವೀರ ತಿಳಿಸಿದ್ದಾರೆ.

Advertisement

ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕಿನ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಆ. 10ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next