Advertisement

Maharaja Yaduveer ಕೂಡಲೇ ತಯಾರಿ ಆರಂಭಿಸೋಣ : ಸಿಂಹಾಭಿನಂದನೆ!

07:50 PM Mar 13, 2024 | Team Udayavani |

ಮೈಸೂರು: ಬಿಜೆಪಿ ಎರಡನೇ ಪಟ್ಟಿಯಲ್ಲಿ ರಾಜ್ಯದ 20  ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಅಭ್ಯರ್ಥಿಯಾಗಿರುವ ಯದುವೀರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ”ಅಭಿನಂದನೆಗಳು ಮಹಾರಾಜ ಶ್ರೀ ಯದುವೀರ್( Congratulations to Maharaja Sri. Yaduveer) ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಸಿಂಹ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: BJP; ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಸಿಂಹ,ಕರಡಿಗೆ ಕೈ ತಪ್ಪಿದ ಟಿಕೆಟ್

ಟೆಕೆಟ್ ಘೋಷಣೆಯಾದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಅಭಿಮಾನಿಗಳು ಸಾಮಾಜಿಕ ತಾಣದಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

Advertisement

ಇನ್ನೊಂದೆಡೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಪ್ರತಿಕ್ರಿಯೆ ನೀಡಿದ್ದು, ‘ಪ್ರತಾಪ್ ಸಿಂಹ ಅವರ ನಡವಳಿಕೆಯೇ ಈ ಸ್ಥಿತಿಗೆ ಕಾರಣ” ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next