Advertisement
ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ನಿರ್ಧಾರ ಕೈಗೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿದ ವ್ಯಕ್ತಿಗಳಿಗೆ ಮಹಾರಾಷ್ಟ್ರ ಸರಕಾರ ಈ ಅತ್ಯುನ್ನತ ಪ್ರಶಸ್ತಿ ನೀಡುತ್ತದೆ. 1997ರಲ್ಲಿ ಅವರ ಸಹೋದರಿ ಲತಾ ಮಂಗೇಶ್ಕರ್ ಈ ಪ್ರಶಸ್ತಿ ಪಡೆದುಕೊಂಡಿದ್ದರು. 1933ರಲ್ಲಿ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಹುಟ್ಟಿದ ಆಶಾ, ಇದುವರೆಗೆ ದೇಶದ ವಿವಿಧ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. 2000ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಎರಡು ಬಾರಿ ರಾಷ್ಟ್ರಪ್ರಶಸ್ತಿ, 8 ಬಾರಿ ಫಿಲ್ಮ್ಫೇರ್ ಪ್ರಶಸ್ತಿ ಪ್ರಶಸ್ತಿ ಪಡೆದಿದ್ದಾರೆ. Advertisement
ಆಶಾಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ
01:44 AM Mar 26, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.