ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿಗಳು, ನಿವೃತ್ತ ನರ್ಸ್ ಹಾಗೂ ವಾರ್ಡ್ ಬಾಯ್ ಗಳು
ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದ್ದಾರೆ.
Advertisement
ಲೈವ್ ವೆಬ್ ಕಾಸ್ಟ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿರುವ ಠಾಕ್ರೆ, ಲಾಕ್ ಡೌನ್ ನಿಂದ ತೊಂದರೆ ಆಗುತ್ತಿದೆ. ಆದರೆನಮಗೆ ಬೇರೆ ಯಾವುದೇ ಆಯ್ಕೆಗಳಿಲ್ಲ ಎಂದು ತಿಳಿಸಿದ್ದಾರೆ.
ಧರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪರಿಸ್ಥಿತಿ ತಿಳಿಗೊಳ್ಳುವವರೆಗೆ ಮಾಸ್ಕ್ ಧರಿಸುವುದು ಅನಿವಾರ್ಯ ಎಂದು ಠಾಕ್ರೆ ತಿಳಿಸಿದ್ದಾರೆ. ಕೆಮ್ಮ, ಶೀತ ಹಾಗೂ ಜ್ವರ ಇರುವವರಿಗೆ ಪ್ರತಿಯೊಂದು ವಾರ್ಡ್ ನಲ್ಲಿಯೂ ಪ್ರತ್ಯೇಕ ಕ್ಲಿನಿಕ್ ತೆರೆಯಲಾಗುವುದು. ಇದಕ್ಕಾಗಿ
ಕೋವಿಡ್ ಆಸ್ಪತ್ರೆಗಳನ್ನು ಕೂಡಾ ತೆರೆಯಲಾಗುವುದು ಎಂದರು.
Related Articles
ಕಾಣಿಸಿಕೊಂಡಿದೆ, ಯಾರಿಗೆ ತೀವ್ರ ತರವಿದೆ ಹಾಗೂ ಇತರ ರೋಗಲಕ್ಷಣ ಏನಾದರು ಇದೆಯಾ ಎಂಬ ಬಗ್ಗೆ ಪರಿಶೀಲಿಸಲಾಗುವುದು
ಎಂದು ಠಾಕ್ರೆ ತಿಳಿಸಿದ್ದಾರೆ.
Advertisement