Advertisement
ಈ ಕುರಿತಾಗಿ ಮಾತನಾಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನಾನಾ ಪಾಟೋಲೆ ಮೋದಿ ಸರ್ಕಾರ ತೈಲ ಬೆಲೆಯನ್ನು ಏರಿಕೆ ಮಾಡಿದೆ. ಇದರಿಂದ ಸಾಮಾನ್ಯರಿಗೆ ಬಹಳಾ ಸಮಸ್ಯೆಗಳಾಗಿದೆ. ಆದರೆ ಈ ಕುರಿತಾಗಿ ನಟರುಗಳಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ದನಿ ಎತ್ತಿಲ್ಲ ಎಂದು ತಿಳಿಸಿದ್ದಾರೆ.
Advertisement
ಬೆಲೆ ಏರಿಕೆ ಬಗ್ಗೆ ಮೌನ; ಅಮಿತಾಬ್, ಅಕ್ಷಯ್ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕೊಡಲ್ಲ:ಪಾಟೋಲೆ
05:50 PM Feb 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.