Advertisement
ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆಯಿಂದ ಹೆಚ್ಚುವರಿಯಾಗಿ ಶೇ.20 ಮೊತ್ತ ನೀಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಸಮ್ಮತಿ ನೀಡುವ ಸಾಧ್ಯತೆಗಳು ಅಧಿಕವಾಗಿವೆ.
Related Articles
Advertisement
ಇದನ್ನೂ ಓದಿ:ಎಲ್ಲ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತ್ರಿವರ್ಣ ಧ್ವಜಗಳಿಗೆ ಬೇಡಿಕೆ 50 ಪಟ್ಟು ಹೆಚ್ಚಳ!
ಹೆಚ್ಚಳ ಸಾಧ್ಯತೆ:ಜುಲೈನಲ್ಲಿ ಕಡಿಮೆಯಾಗಿದ್ದ ಕೆಲಸ ದಿನಗಳು ಹಾಲಿ ಮತ್ತು ಮುಂದಿನ ತಿಂಗಳು ಹೆಚ್ಚಾಗಲಿವೆ. ಮೇನಲ್ಲಿ 30.7 ಮಿಲಿಯ ಮನೆಗಳು ಯೋಜನೆಯ ಅಡಿಯಲ್ಲಿ ಕೆಲಸ ಬಯಸಿದ್ದರೆ, ಜೂನ್‌ನಲ್ಲಿ 31.6 ಮಿಲಿಯ ಮನೆಗಳಿಗೆ ಏರಿಕೆಯಾಗಿತ್ತು. ಜುಲೈನಲ್ಲಿ ಮಳೆ ಹಿನ್ನೆಲೆಯಲ್ಲಿ 20.4 ಮಿಲಿಯನ್ ಮನೆಗಳು ಯೋಜನೆ ಅಡಿಯಲ್ಲಿ ಕೆಲಸ ಬಯಸಿದ್ದವು ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ. 73 ಸಾವಿರ ಕೋಟಿ ರೂ.- ಬಜೆಟ್‌ನಲ್ಲಿ ಘೋಷಣೆಯಾಗಿದ್ದ ಮೊತ್ತ
37,500 ಕೋಟಿ ರೂ.- ಜುಲೈ ವರೆಗೆ ವೆಚ್ಚವಾದ ಮೊತ್ತ
5,517 ಕೋಟಿ ರೂ.- ರಾಜ್ಯಗಳು ಪಾವತಿ ಮಾಡಲು ಬಾಕಿ ಇರುವ ಮೊತ್ತ