Advertisement

ಮಹಿಮಾ ಪಟೇಲ್‌ ಜೆಡಿಯು ಅಭ್ಯರ್ಥಿ

06:35 AM Oct 14, 2018 | |

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಯು ಸ್ಪರ್ಧಿಸಲಿದ್ದು, ಮಾಜಿ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಪುತ್ರ ಮಹಿಮಾ ಪಟೇಲ್‌ ಕಣಕ್ಕಿಳಿಯಲಿದ್ದಾರೆ. 

Advertisement

ಜೆಡಿಯು ನಿತೀಶ್‌ ಕುಮಾರ್‌ ಬಣದ ರಾಜ್ಯಾಧ್ಯಕ್ಷರೂ ಆಗಿರುವ ಮಹಿಮಾ ಪಟೇಲ್‌, ಸೋಮವಾರ ನಾಮಪತ್ರ ಸಲ್ಲಿಸುವುದಾಗಿ
ತಿಳಿಸಿದ್ದಾರೆ.

ಬಿಹಾರದಲ್ಲಿ ನಿತೀಶ್‌ಕುಮಾರ್‌ ಅವರ ಜೆಡಿಯು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು,ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ವಿರುದಟಛಿವೇ ಸ್ಪರ್ಧೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿ ಮೈತ್ರಿ  ರಬಹುದು, ಇಲ್ಲಿ ಇಲ್ಲ. ಗುಜರಾತ್‌ ಹಾಗೂ ಬೇರೆ
ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡಿದ್ದೇವು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next