Advertisement

ಕೋಲ್ಕತಾ ಮಾರ್ಕೆಟ್‌ನಲ್ಲಿ ಭಾರಿ ಬೆಂಕಿ;30 ಫೈರ್‌ ಇಂಜಿನ್‌ಗಳ ದೌಡು

09:57 AM Sep 16, 2018 | |

ಕೋಲ್ಕತಾ: ಮಹಾನಗರದ ಬಗ್ರಿ ಮಾರ್ಕೆಟ್‌ ಪ್ರದೇಶದಲ್ಲಿ ಭಾನುವಾರ ನಸುಕಿನ ವೇಳೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 30 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಆಗಮಿಸಿದ್ದು , ಸಿಬಂದಿಗಳು ಬೆಂಕಿ ತಹಬದಿಗೆ ತರಲು ಹರಸಾಹಸ ಪಡುತ್ತಿದ್ದಾರೆ. 

Advertisement

ನಸುಕಿನ 2.45 ರ ವೇಳೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ.

ಇದುವರೆಗೆ ಯಾರೊಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next