Advertisement
ದೆಹಲಿಯ ಶಕರ್ ಪುರ್ ಪ್ರದೇಶದಲ್ಲಿ ಗುಂಡಿನ ಚಕಮಕಿಯ ಬಳಿಕ ಐವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸ್ಪೆಷಲ್ ಸೆಲ್ ಡಿಸಿಪಿ ಪ್ರಮೋದ್ ಕುಶ್ವಾಹಾ ತಿಳಿಸಿದ್ದಾರೆ. ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
Advertisement
ಉಗ್ರರ ದಾಳಿ ಸಂಚು ವಿಫಲ: ಐವರು ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸ್, ಶಸ್ತ್ರಾಸ್ತ್ರ ವಶ
11:00 AM Dec 07, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.