Advertisement
ನಾಗಮಂಗಲ ಗಲಭೆ ಕಾಂಗ್ರೆಸ್ ಪ್ರಾಯೋಜಿತ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಘಟನೆಗೆ ಸಂಬಂಧಿಸಿ ಕುಮಾರಸ್ವಾಮಿ ಅವರನ್ನೇ ತನಿಖಾಧಿಕಾರಿಯಾಗಿ ನೇಮಕ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ.ಅವರ ತನಿಖೆಯಿಂದಲೇ ಎಲ್ಲವೂ ಬಯಲಾಗಲಿ ಎಂದು ವ್ಯಂಗ್ಯವಾಡಿದರು.