Advertisement

ವೈದ್ಯಕೀಯ ಉಪಕರಣಗಳ ಉತ್ಪಾದನೆಯಲ್ಲಿ ಮೇಕ್‌ ಇನ್‌ ಇಂಡಿಯಾಗೆ ಒತ್ತು

01:07 AM Apr 18, 2020 | Hari Prasad |

ನವದೆಹಲಿ: ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿ ಮೇಕ್‌ ಇನ್‌ ಇಂಡಿಯಾಗೆ ಒತ್ತು ನೀಡಲು ನಿರ್ಧರಿಸಲಾಗಿದ್ದು, ಭಾರತದಲ್ಲೇ ಇಂಥ ಉಪಕರಣಗಳನ್ನು ತಯಾರಿಸುವತ್ತ ಗಮನ ಹರಿಸಲಾಗುವುದು ಎಂದೂ ಸಚಿವಾಲಯ ಹೇಳಿದೆ.

Advertisement

ಇನ್ನೊಂದೆಡೆ, ಇಂಗ್ಲಂಡ್, ಮಲೇಷ್ಯಾ, ಫ್ರಾನ್ಸ್‌,  ಜರ್ಮನಿ, ಜಪಾನ್‌, ದಕ್ಷಿಣ ಕೊರಿಯಾ ಮತ್ತು ಅಮೆರಿಕದಿಂದ ಪರೀಕ್ಷಾ ಕಿಟ್‌ಗಳನ್ನು ತರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಕಚೇರಿಗಳು ಕೊಟೇಷನ್‌ ಪಡೆದುಕೊಂಡಿವೆ.

Advertisement

Udayavani is now on Telegram. Click here to join our channel and stay updated with the latest news.

Next